PhonePe ಯಲ್ಲಿ ನನ್ನ ಬ್ಯಾಂಕ್ ಬ್ಯಾಲೆನ್ಸ್ ಅನ್ನು ಏಕೆ ವೀಕ್ಷಿಸಲು ನನಗೆ ಸಾಧ್ಯವಾಗುತ್ತಿಲ್ಲ?
ಆ್ಯಪ್‌ನಲ್ಲಿ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ನೋಡಲು ಸಾಧ್ಯವಾಗದಿದ್ದರೆ, ಇದಕ್ಕೆ ತಾತ್ಕಾಲಿಕ ತಾಂತ್ರಿಕ ಸಮಸ್ಯೆ ಅಥವಾ ಇಂಟರ್ನೆಟ್ ಸಂಪರ್ಕ ಸಮಸ್ಯೆ ಕಾರಣವಾಗಿರಬಹುದು. ಸ್ವಲ್ಪ ಸಮಯದ ನಂತರ ಮತ್ತೆ ಪ್ರಯತ್ನಿಸಲು ನಾವು ವಿನಂತಿಸುತ್ತೇವೆ.
ಗಮನಿಸಿ: ನೀವು PhonePe ಯಲ್ಲಿ ಸೇರಿಸಿದ ಖಾತೆಗಳಿಗೆ ಮಾತ್ರ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಬಹುದು.
PhonePe ಯಲ್ಲಿ ನಿಮ್ಮ ಬ್ಯಾಂಕ್ ಖಾತೆಯನ್ನು ಸೇರಿಸುವುದು ಇದರ ಬಗ್ಗೆ ಇನ್ನಷ್ಟು ತಿಳಿಯಿರಿ